ದಾವಣಗೆರೆ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಅವರಿಗೆ ಬಡ್ತಿ ನೀಡಿ ಕೆಪಿಸಿಸಿ ಮುಖ್ಯ ವಕ್ತಾರರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಬಸವರಾಜ್ ಅವರನ್ನು ಬೆಂಗಳೂರು ವಿಭಾಗದ ಕೆಪಿಸಿಸಿ ಮಾಧ್ಯಮ ಮುಖ್ಯಸ್ಥರನ್ನಾಗಿಯೂ ನೇಮಿಸಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯ ಉಸ್ತುವಾರಿಯನ್ನು ನೀಡಲಾಗಿದೆ.

ಬೆಂಗಳೂರು ವಿಭಾಗಕ್ಕೆ ಮುಖ್ಯ ವಕ್ತಾರರಾಗಿ ನೇಮಕಗೊಂಡಿರುವ ಐಶ್ವರ್ಯ ಮಹದೇವ್ ಅವರಿಗೆ ಬೆಂಗಳೂರು ನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-43-1985509873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.