ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಂಚಕ ರಮೇಶ್ ಬಾಬು ಹೆಸರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಎಷ್ಟು ಸರಿ ? ಸಿಎಂ @siddaramaiah ಅವರೇ,
ರಮೇಶ್ ಬಾಬು ವಿರುದ್ಧ ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂಬಂಧ ಕಳಂಕಿತ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ಗೆ… pic.twitter.com/YsjsXTerLc