ಅವರ ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ.
ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ, ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ.#ಅಸಹಾಯಕಡಿಕೆಶಿ ಇಷ್ಟೊಂದು ದುರ್ಬಲವೇ? pic.twitter.com/FTmnbhT6aa