ಕಾಂಗ್ರೆಸ್ ಮೇಲೆ ಜನ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಪ್ರಾಮಾಣಿಕ ಸೇವೆ ಮಾಡಲು ಪ್ರಯತ್ನ ಮಾಡುತ್ತೇವೆ.@BJP4Karnataka ಆಡಳಿತದಲ್ಲಿ ರಾಜ್ಯ 20 ವರ್ಷ ಹಿಂದೆ ಹೋಗಿದ್ದು, ಅದನ್ನು ನಾವು ಸರಿ ಮಾಡುತ್ತೇವೆ.
ದೀಪಾವಳಿ ಹಬ್ಬದ ಸಮಯದಲ್ಲಿ ಶುಭ ಘಳಿಗೆಗೆ ಹೆಜ್ಜೆ ಇಡುವುದಾಗಿ ವಿಶ್ವಾಸದಿಂದ ಹೇಳುತ್ತೇವೆ. - @DKShivakumar
ಹಾನಗಲ್ ವಿಧಾನ ಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೀನಿವಾಸ ಮಾನೆ ಅವರಿಗೆ ಅಭಿನಂದನೆಗಳು.
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೂ ಹಾಗೂ ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರಿಗೂ ಧನ್ಯವಾದಗಳು. pic.twitter.com/wtn5kENlhg