ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ನಾಳೆ(ಮೇ 3) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2020ರಲ್ಲಿ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನ ವಹಿಸಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಬಿ.ಕೆ. ಹರಿಪ್ರಸಾದ್ ಹೆಸರುಗಳು ಮುಂಚೂಣಿಯಲ್ಲಿವೆ.

ಡಿ.ಕೆ.ಶಿವಕುಮಾರ್ ಸೇರಿದಂತೆ ಇದುವರೆಗೂ 22 ಜನ ಕೆಪಿಸಿಸಿ ಗಾದಿಯನ್ನು ಅಲಂಕರಿಸಿದ್ದಾರೆ. 6 ಜನರು ಎರಡು ಅವಧಿಯಲ್ಲಿ ಅಧ್ಯಕ್ಷರಾಗಿದ್ದಾರೆ.

ಜಿ. ಪರಮೇಶ್ವರ ಅವರು 2010 ರಿಂದ 2018ರವರೆಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಧ್ಯಕ್ಷರಾಗಿದ್ದಾರೆ.

ಇದುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದವರ ಪಟ್ಟಿ ಇಲ್ಲಿದೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.