ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುವ ಕಾಂಗ್ರೆಸ್‌ಗೆ ಮಂಜುನಾಥ್ ಕಾರ್ಯಾಧ್ಯಕ್ಷ

Published 21 ಫೆಬ್ರುವರಿ 2024, 16:32 IST
Last Updated 21 ಫೆಬ್ರುವರಿ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಯುವ ಕಾಂಗ್ರೆಸ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿ ಎಚ್.ಎಸ್‌. ಮಂಜುನಾಥ್ ಅವರನ್ನು ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇಮಿಸಿದ್ದಾರೆ.

ಈ ಹಿಂದೆ ಎರಡು ಬಾರಿ (ಒಟ್ಟು 7 ವರ್ಷ) ಕಾಂಗ್ರೆಸ್‌ ವಿದ್ಯಾರ್ಥಿ ಸಂಘಟನೆಯಾ‌ದ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮಂಜುನಾಥ್‌, 2018ರ ವಿಧಾನಸಭೆ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.        

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT