ಕಳೆದ ವರ್ಷ ಸಾಕಷ್ಟು ಮಳೆ ಬಿದ್ದಿರುವುದರ ಜತೆಗೆ ವಿದ್ಯುತ್ ಸ್ಥಾವರಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿರುವುದರಿಂದ ರಾಜ್ಯದ ಜಲ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆಯಾಗಿದೆ. ಹೊಸ ಸಾಧನೆಗೆ ಕಾರಣೀಕರ್ತರಾದ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಅಭಿನಂದನಾರ್ಹರು