ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಎಲ್, ಕೆಎಸ್‌ಎಫ್‌ಸಿ ನೇಮಕಾತಿ: ಅಂಕಪಟ್ಟಿ ಪ್ರಕಟ

Published 8 ಮೇ 2024, 15:35 IST
Last Updated 8 ಮೇ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಸೇರಿದಂತೆ 622 ಹುದ್ದೆಗಳು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ (ಕೆಎಸ್‌ಎಫ್‌ಸಿ) 41 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.

ಪ್ರತಿ ತಪ್ಪು ಉತ್ತರಕ್ಕೆ 1/3ರಷ್ಟು ನಕಾರಾತ್ಮಕ ಅಂಕ ಕಡಿತ ಮಾಡಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಮೇ 15ರ ಒಳಗೆ ಇ–ಮೇಲ್‌ kea2023exam@gmail.comಗೆ ಕಳುಹಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT