ಕೆಪಿಎಸ್ಸಿ ವಿವಾದಗಳ ಕುರಿತಾದ ಮುಖ್ಯಮಂತ್ರಿಗಳ ನಿನ್ನೆಯ ಹೇಳಿಕೆ "ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ" ಎಂಬಂತೆ ಕೇಳಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ ಮೇಲಿನ ಭಾರವನ್ನು ನ್ಯಾಯಾಲಯಕ್ಕೆ ಹೊರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ ಚೆನ್ನಾಗಿ ಗೊತ್ತಿದೆ.…
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) March 13, 2025