ಕೆಪಿಎಸ್ ಸಿಗೆ ಸಾವಿರಾರು ಕರವೇ ಕಾರ್ಯಕರ್ತರಿಂದ ಮುತ್ತಿಗೆಗೆ ತೀರ್ಮಾನ
ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರು, ಬೆಂಗಳೂರು ನಗರ ಪದಾಧಿಕಾರಿಗಳ ತುರ್ತು ಸಭೆ ಇಂದು ನಡೆಯಿತು. ಬಹಳ ಮುಖ್ಯವಾಗಿ ಕೆಪಿಎಸ್ ಸಿ ನಡೆಸಿದ ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಕರವೇ… pic.twitter.com/nFhsbBxryz
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) February 22, 2025