ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ… pic.twitter.com/Zm1ra3fSyf