ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್ ಕಂಸನಲ್ಲಿ ನಂಬಿಕೆ ಇಟ್ಟಿದೆ!
ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?
ಭಗವದ್ಗೀತೆ ಜಗದ ಬೆಳಕು,…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 7, 2025