ಕೆಎಸ್ಡಿಎಲ್ ರಾಯಭಾರಿಯ ಹೊಣೆಯನ್ನು ಮಂಗಳವಾರ ಹೊತ್ತ ನಟಿ ತಮನ್ನಾ ಭಾಟಿಯಾ ಅವರು, ನಿಗಮದ 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ‘ಮೈಸೂರು ಸ್ಯಾಂಡಲ್ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನಪುಗಳೆಲ್ಲ ಹೆಣೆದುಕೊಂಡಿವೆ ಎಂದು ತಮನ್ನಾ ಹೇಳಿದ್ದಾರೆ. ವಿಡಿಯೊ ಕೃಪೆ – ಪಿಟಿಐ pic.twitter.com/veVlbW2H2P