ಮೈಸೂರು: ಕೋವಿಡ್ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ದಿನಾಂಕವನ್ನು ಮರುನಿಗದಿ ಮಾಡಲಾಗಿದ್ದು, ಜುಲೈ 25ರಂದು ಪರೀಕ್ಷೆ ನಡೆಯಲಿದೆ.

ಈ ಮೊದಲು ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಲಾಕ್‌ಡೌನ್ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿ.ವಿ. ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್ಸೈಟನ್ನು ಸಂಪರ್ಕಿಸಬಹುದು http://kset.uni-mysore.ac.in

ಇದನ್ನೂ ಓದಿ–23 ಜಿಲ್ಲೆ: ಶೇ 40ಕ್ಕಿಂತ ಕಡಿಮೆ ಜನರಿಗೆ ಲಸಿಕೆ, ಬೇಡಿಕೆಯಷ್ಟು ಪೂರೈಸದ ಕೇಂದ್ರ | Prajavani

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.