ಬೆಂಗಳೂರು: ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ–ಸೆಟ್, ವಿಶ್ವವಿದ್ಯಾಲಯ ಅನುದಾನ ಆಯೋಗ ನಡೆಸಲಿರುವ ಯುಜಿಸಿ-ನೆಟ್ ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ(ಜಿಆರ್ಎಫ್) ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೈಸೂರಿನ ಕೇಂದ್ರ ಕಚೇರಿಯಲ್ಲಿ ತರಬೇತಿ ಆಯೋಜಿಸಲಾಗಿದೆ.

ಆಸಕ್ತರು ಜುಲೈ 11ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಬೆಳಿಗ್ಗೆ 10ರಿಂದ ಸಂಜೆ 4.30ರೊಳಗೆ ದೂರವಾಣಿ ಸಂಖ್ಯೆ 0821-2515944/ 9964760090 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.