ಬೆಂಗಳೂರು: ರಾಜಹಂಸ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಹವಾನಿಯಂತ್ರಿತ ಮತ್ತು ಹವಾನಿಯಂತ್ರಿತ ರಹಿತ ಸ್ಲೀಪರ್ ಸೇರಿ ಐಶಾರಾಮಿ ಬಸ್‌ಗಳ ಪ್ರಯಾಣ ದರಗಳನ್ನು ವಾರಾಂತ್ಯದ ದಿನಗಳಲ್ಲಿ ಏರಿಕೆ ಮಾಡದಿರಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಶುಕ್ರವಾರ ಹಾಗೂ ಭಾನುವಾರ ಕಾರ್ಯಾಚರಣೆ ಮಾಡುತ್ತಿದ್ದ ಬಸ್‌ಗಳಲ್ಲಿ ಶೇ 10ರಷ್ಟು ಹೆಚ್ಚುವರಿಪ್ರಯಾಣ ದರ ಪಡೆಯಲಾಗುತ್ತಿತ್ತು. ಜ.15ರಿಂದ 31ರ ಅವಧಿಗೆ ವಾರಾಂತ್ಯದಲ್ಲಿ ದರ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ. ಮೂಲ ದರದಲ್ಲೇ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.