ಈ ಸಂಬಂಧ ಅಭ್ಯರ್ಥಿಗಳು ಸೆ.13ರಂದು ಮಧ್ಯಾಹ್ನ 1ರಿಂದ ನಿಗಮದ ವೆಬ್‌ಸೈಟ್ ksrtcjobs.karnataka.gov.in ನಿಂದ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.