ದಿವಾಳಿ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ, ರಾಜ್ಯಾದ್ಯಂತ ಸ್ತಬ್ಧವಾದ ಬಸ್ ಸಂಚಾರ!
🚌ಬಸ್ಸಿಲ್ಲ..ಬಸ್ಸಿಲ್ಲ.. ❌ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ ❌ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ ❌ ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ