ಕಾರ್ಕಳ: ಇಲ್ಲಿನ ಶ್ರೀಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಅವರು ಬರೆದ ಕೃತಿ ಮಾನವತಾವಾದಿ, ಶಿಕ್ಷಣ ಪ್ರೇಮಿ, ದಲಿತೋದ್ಧಾರಕ ಕುದ್ಮುಲ್ ರಂಗರಾಯರ ಕುರಿತ ಕೃತಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವಿಟ್ ಹಾಲ್ನಲ್ಲಿ ಬಿಡುಗಡೆಗೊಳಿಸಿದರು.

ಕನ್ನಡ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕಾರ್ಯದರ್ಶಿ ಸಂತೋಷ ಹಾನಗಲ್, ನಾಡೋಜ ಬರಗೂರು ರಾಮಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುನಾಥ್, ಲೇಖಕಿ ಸುಲೋಚನಾ ಪಚ್ಚಿನಡ್ಕ ಉಪಸ್ಥಿತರಿದ್ದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಾಮರಸ್ಯದ ನೆಲೆಗಳು ಯೋಜನೆಯಡಿಯಲ್ಲಿ ಪ್ರಕಟಗೊಂಡ 41 ಕೃತಿಗಳಲ್ಲಿ ಕೃತಿ ಒಂದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-705840083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.