ಸುಬ್ರಹ್ಮಣ್ಯ: ಪಶ್ಚಿಮ ಘಟ್ಟದ ಪುಷ್ಪಗಿರಿ ಶ್ರೇಣಿಯಲ್ಲಿರುವ ಕುಮಾರಪರ್ವತ ಚಾರಣಕ್ಕೆ ಅರಣ್ಯ ಇಲಾಖೆ ಹೊಸ ನಿಯಮ ಜಾರಿಗೊಳಿಸಿದೆ.

ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್ಲೈನ್ ಮೂಲಕ ಪೂರ್ವಭಾವಿಯಾಗಿ ಟಿಕೆಟ್ ಪಡೆಯುವುದು ಕಡ್ಡಾಯ. ಪ್ರತಿದಿನ 150 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ವನ್ಯಜೀವಿಗಳ ಓಡಾಟದ ಕಾರಣ ರಾತ್ರಿ ವಾಸ್ತವ್ಯ ನಿಷೇಧಿಸಲಾಗಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಚಾರಣಕ್ಕೆ ಅವಕಾಶವಿದ್ದು, ನಿಗದಿತ ಅವಧಿಯೊಳಗೆ ಚಾರಣ ಪೂರ್ಣಗೊಳಿಸಬೇಕು. ಶೇಷಪರ್ವತದವರೆಗೆ ಸುಮಾರು 20 ಕಿ.ಮೀ. ಚಾರಣವನ್ನು ಸೀಮಿತಗೊಳಿಸಲಾಗಿದೆ. ಚಾರಣಿಗರ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-29-1118058690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.