ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು. 1/3