ಕಾನೂನಿಗೆ ವಿರುದ್ಧವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಸಂವಾದದಲ್ಲಿ ನಂಬಿಕೆ ಇಟ್ಟಿದ್ದೇನೆ. ನಾನೂ ರೈತ ಸಂಘದಲ್ಲಿದ್ದವನು. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವನ್ನು ಮಾಡುವುದಿಲ್ಲ
ಸಿದ್ದರಾಮಯ್ಯ ಮುಖ್ಯಮಂತ್ರಿ
ಜುಲೈ 15ರಂದು ಮತ್ತೆ ಸಭೆ ನಿಗದಿ ಮಾಡಿದೆ. ಅವರು ಏನೇ ನಿರ್ಧಾರ ತೆಗೆದುಕೊಳ್ಳಲಿ. ರೈತರ ಒಂದಿಂಚೂ ಜಾಗ ಬಿಟ್ಟುಕೊಡುವುದಿಲ್ಲ
ಪ್ರಕಾಶ್ ರಾಜ್ ನಟ
ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಸಂಯುಕ್ತ ಹೋರಾಟ–ಕರ್ನಾಟಕದ ನೇತೃತ್ವದಲ್ಲಿ ರೈತರ ಹೋರಾಟ ಮುಂದುವರಿಯಲಿದೆ
ಎಚ್.ಆರ್. ಬಸವರಾಜಪ್ಪ ಅಧ್ಯಕ್ಷ ಕರ್ನಾಟಕ ರಾಜ್ಯ ರೈತ ಸಂಘ
ಭೂಸ್ವಾಧೀನ ಅಧಿಸೂಚನೆ ಹಿಂಪಡೆಯಲು ಇರುವ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳಲು ಸರ್ಕಾರ 10 ದಿನಗಳ ಸಮಯ ಕೇಳಿದೆ. ಅಧಿಸೂಚನೆ ರದ್ದುಪಡಿಸುವ ನಂಬಿಕೆ ಇದೆ