ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ನಮ್ಮ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ. ಯಾವುದೇ ಕಾರಣಕ್ಕಾದರೂ ಭೂಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಇದರಿಂದ ಉದ್ಯೋಗ ನಷ್ಟವೂ ಸಂಭವಿಸಲಿದೆ. ಆದರೂ ಸರ್ಕಾರ ರೈತರ ಬೇಡಿಕೆಗಳಿಗೆ ಮನ್ನಣೆ ನೀಡಿದ್ದು, ರೈತಪರ… pic.twitter.com/9bTbAibUMn