ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.#KarnatakaRainspic.twitter.com/an61SUnUYQ