ಶನಿವಾರ, 14 ಫೆಬ್ರುವರಿ 2026
×
ADVERTISEMENT
ADVERTISEMENT

ಕಾನೂನು ಎಲ್ಲರಿಗೂ ಒಂದೇ ಎಂದು ನಂಬಿದ್ದೆ: ವಿಜಯಲಕ್ಷ್ಮಿ ಮಾತಿನ ಬಾಣ ಯಾರತ್ತ?

Published : 31 ಡಿಸೆಂಬರ್ 2025, 9:57 IST
Last Updated : 31 ಡಿಸೆಂಬರ್ 2025, 9:57 IST
ಫಾಲೋ ಮಾಡಿ
Comments
ವಿಳಂಬ ಮಾಡಿಲ್ಲ: ಸೀಮಾಂತ್‌ಕುಮಾರ್ ಸಿಂಗ್‌
‘ವಿಜಯಲಕ್ಷ್ಮಿ ನೀಡಿರುವ ದೂರಿನ ಬಳಿಕ ಕಾನೂನಿನ ಅನ್ವಯ ತಕ್ಷಣ ಎಫ್ಐಆರ್​ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಸೀಮಾಂತ್‌ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ‘ಎಲ್ಲರ ರಕ್ಷಣೆಗೆ ಪೊಲೀಸರು ಇದ್ದಾರೆ. ಈ ಪ್ರಕರಣದಲ್ಲಿಯೂ ಕಾನೂನಾತ್ಮಕವಾಗಿ ಎಫ್ಐಆರ್ ದಾಖಲಿಸಿಕೊಂಡು‌ ಡಿಸಿಪಿ ಹಂತದ ಅಧಿಕಾರಿಯಿಂದಲೇ ತನಿಖೆ ಮಾಡಲಾಗುತ್ತಿದೆ. ಕೆಲವೊಮ್ಮೆ ತಕ್ಷಣಕ್ಕೆ ಆರೋಪಿಗಳ ಪತ್ತೆ ಸಾಧ್ಯವಾಗುವುದಿಲ್ಲ. ಅದನ್ನು ಹೊರತುಪಡಿಸಿದರೆ ಬೇರೆ ಯಾವುದೊ ಉದ್ದೇಶದಿಂದ ತನಿಖೆ ವಿಳಂಬವಾಗುತ್ತಿಲ್ಲ. ಆ ರೀತಿ ಮಾಡಿದರೆ ತನಿಖಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT