ಹಾಸನ:‘ಮೇಕೆದಾಟುಯೋಜನೆಜಾರಿಗಾಗಿಕಾಂಗ್ರೆಸ್‌ಹಮ್ಮಿಕೊಂಡಿರುವಪಾದಯಾತ್ರೆಯಿಂದಸಮಸ್ಯೆಬಗೆಹರಿಯುವುದಾದರೆಒಳ್ಳೆಯದು. ಆ ಬಗ್ಗೆ ನನಗೆ ಹೊಟ್ಟೆ ಉರಿ ಇಲ್ಲ’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಬುಧವಾರ ಕುಟುಂಬ ಸಮೇತ ಮನೆ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, ‘ಕುಮಾರಸ್ವಾಮಿ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಅವರೇ ನೀರಾವರಿ ಸಚಿವರಾಗಿದ್ದರು. ಆಗ ಮಾಡಿದ್ದರೆ ಬಹುಶಃ ನಮಗೇನಾದ್ರೂ ಕೀರ್ತಿ ಬರುತ್ತೆ ಅಂತಾ ಈ ಬಗ್ಗೆ ಯೋಚನೆ ಮಾಡಲಿಲ್ಲವೇ? ನಾನೂ ಹಲವು ಪಾದಯಾತ್ರೆ ಮಾಡಿದ್ದೇನೆ. ರಾಜ್ಯದಲ್ಲಿ ಕೃಷ್ಣ, ಮಹಾದಾಯಿ ಇಲ್ಲವೇ? ಕೇವಲ ಮೇಕೆದಾಟು ವಿಚಾರವೇ ಕಾಂಗ್ರೆಸ್‌ಗೆ ಯಾಕೆ ಮುಖ್ಯ’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಯಾರಿಗೆ ಬೇಕು? ನಾನು ಮುಖ್ಯಮಂತ್ರಿ, ಪ್ರಧಾನಿಯಾಗಿದ್ದೆ. ನನ್ನ ಕಾಲದಲ್ಲಿ ಮತಾಂತರ ಆಗುವ ಒಂದು ಘಟನೆ ನಡೀತಾ? ನನ್ನ ಆಡಳಿತದಲ್ಲಿ ಹಿಂದೂಸ್ತಾನ ಮತ್ತು ಕರ್ನಾಟದಲ್ಲಿ ಮತಾಂತರ ಆಗಿದಿಯಾ? ಈಗ ಯಾಕೆ ಶುರುವಾಯ್ತು. ಅಧಿಕಾರ ನಡೆಸುವವರು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಆಡಳಿತ ನಡೆಸಬೇಕು’ ಎಂದು ಸಲಹೆ ನೀಡಿದರು.

ಇದನ್ನೂ ಓದಿ:83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿʼ: ಕಾಂಗ್ರೆಸ್ ವಿರುದ್ಧ ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.