‘ಪರಿಷತ್ತಿನ ಚುನಾವಣೆಯಲ್ಲಿ ಇಂತಹ ನಿಷೇಧದ ಅವಧಿಯನ್ನು ಬಾಂಬೆ ಹೈಕೋರ್ಟ್ ಒಂದು ದಿನಕ್ಕೆ ಸೀಮಿತಗೊಳಿಸಿರುವ ಪೂರ್ವನಿದರ್ಶನದ ತೀರ್ಪಿದೆ. ಹಾಗಾಗಿ, ಈ ಪ್ರಕರಣದಲ್ಲೂ ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು. ಅರ್ಜಿದಾರರು ಎಂದಿನಿಂತೆ ಉಳಿದ ಅವಧಿಯಲ್ಲಿ ಚಿಲ್ಲರೆ, ಸಗಟು ವ್ಯಾಪಾರ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.