ಬೆಂಗಳೂರು: ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಮೇ. 4ರಿಂದ ಮದ್ಯಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ರಾತ್ರಿ 7ರ ವರೆಗೆ ಮಾತ್ರ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದೂ ಸಚಿವ ನಾಗೇಶ್ ಹೇಳಿದ್ದಾರೆ.ಸಿಎಲ್–2 ಮತ್ತು ಸಿಎಲ್ 11–ಸಿ (ಎಂಎಸ್‌ಐಎಲ್ ಮದ್ಯ ಮಳಿಗೆಗಳು)ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.