ಬೆಂಗಳೂರು: ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಈ ಚುನಾವಣೆ ಪ್ರಕ್ರಿಯೆಗೆ ಬಿಜೆಪಿ ಪ್ರಮುಖ ನಾಯಕರನ್ನು ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿದೆ.
ಪಿ.ರಾಜೀವ್ : ಹಾವೇರಿ,ಹುಬ್ಬಳ್ಳಿ–ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ. ಡಾ.ಶೈಲೇಂದ್ರ ಬೆಲ್ದಾಳೆ: ಬೀದರ್, ಕಲಬುರಗಿ ನಗರ ಮತ್ತು ಗ್ರಾಮಾಂತರ, ಯಾದಗಿರಿ