ಬೆಂಗಳೂರು: ಬಿಸಿಲ ಬೇಗೆ ಮತ್ತು ಲಾಕ್ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ. ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ.
ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ.
ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ. ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ.#feedthehungerspic.twitter.com/k7r8NQQrPD