ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಲೋಕಸಭಾ ಚುನಾವಣೆ ಗೆಲ್ಲಲು ‘ಕೈ’ ತಂತ್ರ: 28 ಸಚಿವರ ಜೊತೆ ರಾಹುಲ್ ಸಭೆ

Published 11 ಜನವರಿ 2024, 15:15 IST
Last Updated 11 ಜನವರಿ 2024, 15:15 IST
ಅಕ್ಷರ ಗಾತ್ರ

ದೇಶಾದ್ಯಂತ ಲೋಕಸಭೆ ಚುನಾವಣೆಯ ಕಾವು ಜೋರಾಗುತ್ತಿದೆ. ಇದಕ್ಕಾಗಿ ಅಖಾಡ ಸಜ್ಜು ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ರಾಜ್ಯದ 28 ಸಚಿವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಇವರ ಪೈಕಿ ಹಲವರು ಈಗಾಗಲೇ ದೆಹಲಿ ತಲುಪಿದ್ದಾರೆ. ಗುರುವಾರ ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆವರೆಗೆ 4 ಹಂತಗಳ ಸಭೆ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT