ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ @narendramodi ಅವರಿಗೆ ಸ್ವಾಗತ.
— Siddaramaiah (@siddaramaiah) April 28, 2024
ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು…
ಪ್ರಧಾನಿ @narendramodi ಅವರೇ,
— Siddaramaiah (@siddaramaiah) April 28, 2024
‘‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ?
ಲೋಕಸಭಾ ಚುನಾವಣೆಗಾಗಿ… pic.twitter.com/Ue83nV5w5y
ಪ್ರಧಾನಿ @narendramodi ಅವರೇ,
— Siddaramaiah (@siddaramaiah) April 28, 2024
ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ,… pic.twitter.com/j5sIxaAynm
ಪ್ರಧಾನಿ @narendramodi ಅವರೇ,
— Siddaramaiah (@siddaramaiah) April 28, 2024
ನರೇಂದ್ರ ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ.
2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ… pic.twitter.com/nXA9VZPvhp
ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿ @narendramodi ಅವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ… pic.twitter.com/JWJCkb5WeF
— Siddaramaiah (@siddaramaiah) April 28, 2024
ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ @BJP4India ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ @narendramodi ಅವರೇ, ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ… pic.twitter.com/xtURB5oNSw
— Siddaramaiah (@siddaramaiah) April 28, 2024
ಪ್ರಧಾನಿ @narendramodi ಅವರೇ,
— Siddaramaiah (@siddaramaiah) April 28, 2024
ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು.
ನೀವು ಒಂದೇ… pic.twitter.com/Ubu8CliM5F
ಪ್ರಧಾನಿ @narendramodi ಅವರೇ,
— Siddaramaiah (@siddaramaiah) April 28, 2024
ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.
ನಿಮ್ಮ 10 ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು… pic.twitter.com/YUJxzxJmSt
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.