ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಾಂಗ್ರೆಸ್‌ನತ್ತ ವಾಲಿದ ಮಾಧುಸ್ವಾಮಿ

Published 19 ಮಾರ್ಚ್ 2024, 13:12 IST
Last Updated 19 ಮಾರ್ಚ್ 2024, 13:12 IST
ಅಕ್ಷರ ಗಾತ್ರ

ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಪಕ್ಷ ತೊರೆಯಲು ಮುಂದಾಗಿದ್ದು, ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಸಂಪರ್ಕಿಸಿ ಆಹ್ವಾನ ನೀಡಿದ್ದಾರೆ. ಕುಣಿಗಲ್ ಶಾಸಕ ಡಾ.ಎಚ್.ಡಿ. ರಂಗನಾಥ್ ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮಾಧುಸ್ವಾಮಿ ಆಪ್ತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT