ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಮತದಾರರಿಗೆ ಕುಕ್ಕರ್‌ ಹಂಚಿದರೆ ಸಂಸದ ಡಿ.ಕೆ. ಸುರೇಶ್?

Published 23 ಫೆಬ್ರುವರಿ 2024, 14:24 IST
Last Updated 23 ಫೆಬ್ರುವರಿ 2024, 14:24 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರ ವ್ಯಾಪ್ತಿಯಲ್ಲಿ ಕುಕ್ಕರ್‌ ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT