ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಲ್ಲು ತೂರಾಟ–ಪ್ರತಿಭಟನೆ–ಆಕ್ರೋಶ; ರಾಜ್ಯದ ಕೆಲವೆಡೆ ಮತದಾನ ಬಹಿಷ್ಕಾರ

Published 26 ಏಪ್ರಿಲ್ 2024, 12:47 IST
Last Updated 26 ಏಪ್ರಿಲ್ 2024, 12:47 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನ ಏಪ್ರಿಲ್ 26ರ ಶುಕ್ರವಾರ ನಡೆಯುತ್ತಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಮತ ಚಲಾಯಿಸುತ್ತಿದ್ದಾರೆ. ಆದರೆ ರಾಜ್ಯದ ಹಲವು ಭಾಗಗಳಲ್ಲಿ ಮತದಾನ ಬಹಿಷ್ಕಾರದ ಬಿಸಿ ತಟ್ಟಿದೆ. ಮತದಾನ ಮಾಡುವುದಿಲ್ಲ ಎಂದು ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT