ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video: ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Published 24 ಜೂನ್ 2024, 13:29 IST
Last Updated 24 ಜೂನ್ 2024, 13:29 IST
ಅಕ್ಷರ ಗಾತ್ರ

ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾದ ಸಂಸದರು ಸೋಮವಾರ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಬಹುತೇಕ ಸಂಸದರು ಕನ್ನಡದಲ್ಲಿಯೇ ಪ್ರಮಾಣ ಮಾಡಿದರು. ಎಲ್ಲರೂ ದೇವರ ಮೇಲೆ ಪ್ರಮಾಣ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT