ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಕೆಜಿಗಟ್ಟಲೇ ಚಿನ್ನ, ಕೋಟಿಗಟ್ಟಲೇ ಹಣ!

Published 27 ಮಾರ್ಚ್ 2024, 13:22 IST
Last Updated 27 ಮಾರ್ಚ್ 2024, 13:22 IST
ಅಕ್ಷರ ಗಾತ್ರ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಬಿಬಿಎಂಪಿ ಯಲಹಂಕ ವಲಯದ ಮುಖ್ಯ ಎಂಜಿನಿಯರ್‌ ರಂಗನಾಥ್‌ ಎಸ್‌.ಪಿ., ಅಬಕಾರಿ ಇಲಾಖೆ ಉಡುಪಿ ಉಪ ಆಯುಕ್ತೆ ರೂಪಾ, ಕೊಡಗು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಜಯಣ್ಣ ಬಿ.ವಿ. ಸೇರಿದಂತೆ 13 ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ರಾಜ್ಯದಾದ್ಯಂತ 60 ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT