ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವಿಎಂ ಮೇಲೆ ಅನುಮಾನ: ಗೃಹ ಸಚಿವ ಜಿ.ಪರಮೇಶ್ವರ

Published 19 ಏಪ್ರಿಲ್ 2024, 8:28 IST
Last Updated 19 ಏಪ್ರಿಲ್ 2024, 8:28 IST
ಅಕ್ಷರ ಗಾತ್ರ

ತುಮಕೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT