ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಈ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿದ್ದರಾಮಯ್ಯ

Published 5 ಮೇ 2024, 13:10 IST
Last Updated 5 ಮೇ 2024, 13:10 IST
ಅಕ್ಷರ ಗಾತ್ರ

‘ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಪ್ರಧಾನಿಯಾದರೂ ನರೇಂದ್ರ ಮೋದಿ ದ್ವೇಷದ ಮಾತು ಬಿಟ್ಟಿಲ್ಲ. ಬಜರಂಗದಳದ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಇಂಥವರಿಗೆ ಚಾಟಿ ಬೀಸುವ ಅವಕಾಶ ಈಗ ಮತದಾರರಿಗೆ ಒದಗಿಬಂದಿದೆ’ ಎಂದು ಅವರು ಬೆಳಗಾವಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT