ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024 | ರಾಜ್ಯದಲ್ಲಿ ಬಿಜೆಪಿಯು ಒಂದಂಕಿ ಕೂಡ ದಾಟಲ್ಲ: ರಾಮಲಿಂಗಾರೆಡ್ಡಿ

Published 5 ಮೇ 2024, 10:26 IST
Last Updated 5 ಮೇ 2024, 10:26 IST
ಅಕ್ಷರ ಗಾತ್ರ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾನುವಾರ ಬೀದರ್‌ನಲ್ಲಿ ಹೇಳಿದರು. ಈ ಸಲ ಕಾಂಗ್ರೆಸ್ ಪಕ್ಷವು ಯುವಕರು, ಮಹಿಳೆಯರಿಗೆ ಟಿಕೆಟ್ ನೀಡಿದೆ‌. ಈ ಹಿಂದೆ ಬಿಜೆಪಿಯವರು ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲಲ್ಲಿದ್ದೇವೆ ಎಂದು ಹೇಳುತ್ತಿದ್ದರು. ಈಗ ಎಂಟು ಸ್ಥಾನಗಳಲ್ಲಿಯೂ ಅವರಿಗೆ ಭರವಸೆ ಉಳಿದಿಲ್ಲ‌’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT