ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಯತ್ನ

ಕಾರಾಗೃಹ ಸಿಬ್ಬಂದಿಗೂ ಸೌಲಭ್ಯ: ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿಕೆ
Last Updated 17 ಜೂನ್ 2019, 20:00 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿ ಸ್ಥಾಪನೆಗಾಗಿ ಸರ್ಕಾರದ ಹಂತದಲ್ಲಿ ಯತ್ನ ನಡೆಸಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಕಾರಾಗೃಹ ಸಿಬ್ಬಂದಿ ತರಬೇತಿ ಸಂಸ್ಥೆ ಆವರಣದಲ್ಲಿ ಸೋಮವಾರ 52ನೇ ತಂಡದ ಮಹಿಳಾ ವೀಕ್ಷಕಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿನ ಕಾರಾಗೃಹಗಳಿಗೆ ಅತ್ಯಾಧುನಿಕ ಸಲಕರಣೆ ಒದಗಿಸಲಾಗುವುದು. ಆಧುನಿಕತೆಯ ಸ್ಪರ್ಶ ನೀಡಲಾಗುವುದು. ಪೊಲೀಸ್ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಕಾರಾಗೃಹ ಸಿಬ್ಬಂದಿಗೂ ಒದಗಿಸಲಾಗುವುದು’ ಎಂಬ ಭರವಸೆ ನೀಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT