ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಕನ್ನಡದ ಸತ್ವ ತಮಿಳು ಭಾಷೆಯಲ್ಲಿಲ್ಲ: ಮದ್ರಾಸ್ ವಿವಿ ಪ್ರಾಧ್ಯಾಪಕಿ ತಮಿಳ್ ಸೆಲ್ವಿ

Published : 6 ಜೂನ್ 2025, 0:30 IST
Last Updated : 6 ಜೂನ್ 2025, 0:30 IST
ಫಾಲೋ ಮಾಡಿ
Comments
ಕಮಲ್ ಹಾಸನ್ ಅವರ ಅವಿವೇಕತನದ ಹೇಳಿಕೆ ಕರ್ನಾಟಕವನ್ನು ಕಾದ ಕಾವಲಿ ಮೇಲೆ ಇರಿಸಿದೆ. ಅವರಿಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ. ಆದ್ದರಿಂದ ನಾವು ಛೀಮಾರಿ ಹಾಕುವ ಅಗತ್ಯವಿಲ್ಲ.
–ಕುಂ. ವೀರಭದ್ರಪ್ಪ, ಸಾಹಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT