ಬೆಂಗಳೂರು: ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್ 30ಕ್ಕೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿಂದೆ ರಜೆಯನ್ನು ಮಾರ್ಚ್ 31ಕ್ಕೆ ನಿಗದಿ ಮಾಡಲಾಗಿತ್ತು. ಆರ್ಥಿಕ ವರ್ಷದ ಕೊನೆಯ ದಿನವಾದ ಕಾರಣ ಬದಲಾವಣೆ ಮಾಡಿರುವ ಸಾಧ್ಯತೆ ಇದೆ. ಈ ಬದಲಾವಣೆಯಿಂದಾಗಿ ಸರ್ಕಾರಿ ನೌಕರರಿಗೆ ತಿಂಗಳಾಂತ್ಯಕ್ಕೆ ಮೂರು ದಿನಗಳ ನಿರಂತರ ರಜೆ ಸಿಗಲಿದೆ. ಮಾ. 28 ನಾಲ್ಕನೇ ಶನಿವಾರ, ಮಾ. 29 ಭಾನುವಾರ ಹಾಗೂ ಮಾ. 30 ಮಹಾವೀರ ಜಯಂತಿ ರಜೆ ಇರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.