ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿದ್ದಾರೆ.