ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದ ಕನ್ನಡ ಅನುವಾದ ಭಾಗ - 01
ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ… pic.twitter.com/edLfVQVAH4
ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ @siddaramaiah ಅವರು ಪ್ರಧಾನಿ @narendramodi ಅವರಿಗೆ ಬರೆದಿರುವ ಪತ್ರದ ಕನ್ನಡ ಅನುವಾದ ಭಾಗ - 02
3. ಕರ್ನಾಟಕಕ್ಕೆ ಎಥೆನಾಲ್ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಿ