ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

Published 19 ಏಪ್ರಿಲ್ 2024, 8:23 IST
Last Updated 19 ಏಪ್ರಿಲ್ 2024, 8:23 IST
ಅಕ್ಷರ ಗಾತ್ರ

ಬೆಂಗಳೂರು: ಅಫಜಲಪುರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಮತ್ತು ಕುಮಟಾ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಶುಕ್ರವಾರ ಕಾಂಗ್ರೆಸ್ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್. ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಮಾಲೀಕಯ್ಯ ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡು ಪಕ್ಷ ತೊರೆದಿದ್ದಾರೆ. ಶಾರದಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT