ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮನೆಗಳ ಕೀ ವಿತರಿಸಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶಾಸಕ ಪ್ರಸಾದ ಅಬ್ಬಯ್ಯ ಹಾಜರಿದ್ದರು