ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 'ಮಲೆಮಾದಪ್ಪ ವಿವಾಹ ಭಾಗ್ಯ ಕರುಣಿಸು': ಅವಿವಾಹಿತರ ವಿಭಿನ್ನ ಪಾದಯಾತ್ರೆ

Last Updated 23 ಫೆಬ್ರುವರಿ 2023, 13:20 IST
ಅಕ್ಷರ ಗಾತ್ರ

ಮಂಡ್ಯ ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಅವಿವಾಹಿತರು ‘ಬ್ರಹ್ಮಚಾರಿಗಳ ನಡಿಗೆ ಮಲೆಮಾದಪ್ಪನೆಡೆಗೆ’ ಘೋಷವಾಕ್ಯದೊಂದಿಗೆ ಗುರುವಾರ ಮದ್ದೂರು ತಾಲ್ಲೂಕಿನ ಭಾರತೀನಗರದಿಂದ ಮಲೆಮಹದೇಶ್ವರ ಬೆಟ್ಟದವರೆಗೆ ಪಾದಯಾತ್ರೆ ಆರಂಭಿಸಿದರು. ಈ ಪಾದಯಾತ್ರೆಗೆ ನಟ ಡಾಲಿ ಧನಂಜಯ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT