ಶುಭೋದಯ 🙏 ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!#SaveKRSDam#StopIllegalMining
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 10, 2021