ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಚಲಿಸುತ್ತಿದ್ದ ರಿಕ್ಷಾದಲ್ಲಿ ಸಂಭವಿಸಿದ ಲಘು ಸ್ಫೋಟವು ಭಯೋತ್ಪಾದನೆ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಖಚಿತಪಡಿಸಿದ್ದಾರೆ. ಇನ್ನೊಂದೆಡೆ, ಸ್ಥಳದಲ್ಲಿ ಪ್ರೇಮ್‌ರಾಜ್ ಎಂಬುವರ ಆಧಾರ್ ಕಾರ್ಡ್ ಸಿಕ್ಕಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸೂದ್, ಪ್ರಕರಣಕ್ಕೂ, ಅವರಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...